Skip to main content


ಫೆ. 19ರಂದು ಶ್ರವಣಬೆಳಗೊಳಕ್ಕೆ ಮೋದಿ ಆಗಮನ

Short by: NISHAN PUTHRAN.

ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರು ಶ್ರವಣಬೆಳಗೊಳಕ್ಕೆ ಆಗಮಿಸುತ್ತಿದ್ದಾರೆ. ಇದೇ ತಿಂಗಳ 19ರಂದು ಮೋದಿ ಅವರು ಆಗಮಿಸುತ್ತಿದ್ದಾರೆ ಎಂದು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

Read more at Vijaya Karnataka - Click Here.

Comments