Skip to main content


5 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ.. ಓರ್ವ ಸಾವು, ಮುಂದುವರೆದ ರಕ್ಷಣಾ ಕಾರ್ಯ

Short by: NISHAN PUTHRAN 

ಬೆಂಗಳೂರಿನ ಸರ್ಜಾಪುರ ಮುಖ್ಯ ರಸ್ತೆಯಲ್ಲಿರುವ ಕಸವನಹಳ್ಳಿಯಲ್ಲಿ ಕಟ್ಟಡ ಕುಸಿದಿದ್ದು, ಕಾಮಗಾರಿಯಲ್ಲಿ ತೊಡಗಿದ್ದ 20ಕ್ಕೂ ಹೆಚ್ಚು ಕಾರ್ಮಿಕರು ಕಟ್ಟಡದ ಅವಶೇಷದಡಿಯಲ್ಲಿ ಸಿಲುಕಿದ್ದರು. ಅವರಲ್ಲಿ 8 ಮಂದಿಯನ್ನ ಈಗಾಗಲೇ ರಕ್ಷಿಸಲಾಗಿದೆ. ಆದರೆ ಅವರಲ್ಲಿ ಓರ್ವ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದು, ಸದ್ಯಕ್ಕೆ 7 ಜನರನ್ನು ರಕ್ಷಿಸಿದ್ದಾರೆ. 

Read more at Eenadu India - Click Here

Comments