Skip to main content


ಬಸ್ ಢಿಕ್ಕಿ; ಬೈಕ್ ಸವಾರ ಮೃತ್ಯು

Short by: NISHAN PUTHRAN.

ಉಡುಪಿ: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮಲ್ಪೆ ಬೀಚ್ ಬಳಿಯ ವಡಂಬಾಂಡೇಶ್ವರ ಸಮೀಪ ನಡೆದಿದೆ. ಮೃತ ಬೈಕ್ ಸವಾರನನ್ನು ಹೆಬ್ರಿ ಸೋಮೇಶ್ವರ ನಿವಾಸಿ ಮಂಜುನಾಥ್ ನಾಯ್ಕ್ (26) ಎಂದು ಗುರುತಿಸಲಾಗಿದೆ.

Comments