Skip to main content


ದಿವಾಕರ್ ಮನೆಗೆ ಸರ್ಪ್ರೈಸ್ ವಿಸಿಟ್ ಕೊಟ್ಟ ಚಂದನ್ ಶೆಟ್ಟಿ

Short by: Shraman Jain 

‘ಬಿಗ್ ಬಾಸ್’ ಸೀಸನ್ 5ರ ವಿನ್ನರ್ ಚಂದನ್ ಶೆಟ್ಟಿ, ತಮ್ಮ ಆತ್ಮೀಯ ಗೆಳಯನಾದ ದಿವಾಕರ್ ಮನೆಗೆ ಸರ್ಪ್ರೈಸ್ ವಿಸಿಟ್ ನೀಡಿದ್ದಾರೆ. ಗೆಳೆಯ ದಿವಾಕರ್ ಮದುವೆ ವಾರ್ಷಿಕೋತ್ಸವ ಸಂದರ್ಭದಲ್ಲಿ ಚಂದನ್ ಸರ್ಪ್ರೈಸ್ ವಿಸಿಟ್ ನೀಡಿ, ದಿವಾಕರ್ ಮತ್ತು ಅವರ ಪತ್ನಿ ಮಮತಾ ಅವರಿಗೆ ಶುಭ ಹಾರೈಸಿದರು. ಈ ವೇಳೆ ದಿವಾಕರ್ ದಂಪತಿ ಸಂಬಂಧಿಕರು ಮತ್ತು ಸ್ನೇಹಿತರ ಜೊತೆ ಕೇಕ್ ಕತ್ತರಿಸಿ ಚಂದನ್ ಸಂಭ್ರಮಿಸಿದರು.

Read more at Public TV

Comments