Skip to main content


ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌

Short by: NISHAN PUTHRAN 

ರಾಜ್ಯದ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯಿಂದ ಉಚಿತ ಬಸ್‌ ಪಾಸ್‌ ಸೌಲಭ್ಯ ನೀಡುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದರಿಂದ 19.60 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ.
ನಿರುದ್ಯೋಗಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಬೆಂಗಳೂರು ಮತ್ತು ಧಾರವಾಡದಲ್ಲಿನ ಭಾರಿ ವಾಹನ ಚಾಲಕರ ತರಬೇತಿ ಸಂಸ್ಥೆಗಳಲ್ಲಿ ಸಾರಿಗೆ ಇಲಾಖೆಯಿಂದ 100 ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ (ಬಿಎಂಟಿಸಿ) 1000 ಮಹಿಳಾ ಅಭ್ಯರ್ಥಿಗಳಿಗೆ ಲಘು ಮೋಟಾರು ವಾಹನ ಚಾಲನೆ ತರಬೇತಿ ನೀಡಲಾಗುವುದು.

Read more at Prajavani

Comments