Skip to main content


ನವ ನಿರ್ದೇಶಕರಿಗೆ ಉಪ್ಪಿಯ ರಿಯಲ್ ಪಾಠ


ಶಿವರಾಜ್ ಕುಮಾರ್ ನಿರೂಪಣೆ ಮಾಡುತ್ತಿರುವ ನಂ 1 ಯಾರಿ ಕಾರ್ಯಕ್ರಮ ಪ್ರಾರಂಭ ಆಗಿದೆ. ಓಪನಿಂಗ್ ಎಪಿಸೋಡ್ ಗಾಗಿ ಶಿವಣ್ಣನ ಆತ್ಮೀಯ ಗೆಳೆಯ ಉಪೇಂದ್ರ ಆಗಮಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಈಗಿನ ಯಂಗ್ ಜನರೇಷನ್ ಡೈರೆಕ್ಟರ್ ಗಳಿಗೆ ಒಂದಿಷ್ಟು ಐಡಿಯಾ ಕೊಟ್ಟಿದ್ದಾರೆ;

ರಕ್ಷಿತ್ ಶೆಟ್ಟಿ - ನಿಮ್ಮ ಅಭಿನಯವನ್ನು ಪ್ರೇಕ್ಷಕರು ಮೆಚ್ಚಿದ್ದಾರೆ ಆದ್ದರಿಂದ ಸದ್ಯ ಅಭಿನಯ ಮಾಡಿ ನಂತರ ಚಿತ್ರಗಳಲ್ಲಿ ನಿರ್ದೇಶನ ಮಾಡಿ.

'ಲೂಸಿಯಾ' ಪವನ್ ಕುಮಾರ್ - ಹಾಲಿವುಡ್ ಸಿನಿಮಾ ಮಾಡುವ ಸಾಮರ್ಥ್ಯ ಇದೆ. ಆದ್ದರಿಂದ ನೀವು ಇಂಗ್ಲೀಷ್ ಚಿತ್ರ ನಿರ್ದೇಶನ ಮಾಡಿ ಎಂದು ಸಲಹೆ ನೀಡಿದ್ದಾರೆ.

ಸಿಂಪಲ್ ಸುನಿ - ಸಿಂಪಲ್ಲಾಗಿ ಒಂದ್ ಲವ್ ಸ್ಟೋರಿ ಅಂತಹ ಚಿತ್ರಗಳನ್ನ ಇನ್ನಷ್ಟು ನಿರ್ದೇಶನ ಮಾಡಿ.

short by Shraman Jain/read more at Filmibeat Kannada