Skip to main content


ಪ್ರಿನ್ಸಿಪಾಲ್‍ವೊಬ್ಬ 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ

ಪ್ರಿನ್ಸಿಪಾಲ್‍ವೊಬ್ಬ 10 ನೇ ತರಗತಿಯ ವಿದ್ಯಾರ್ಥಿನಿಗೆ ಬೋರ್ಡ್ ಪರೀಕ್ಷೆ ಪಾಸ್ ಮಾಡಿಸಲು ಸಹಾಯ ಮಾಡುತ್ತೇನೆಂದು ಹೇಳಿ ಅತ್ಯಾಚಾರ ಮಾಡಿರುವ ಘಟನೆ ಹರಿಯಾಣದ ಸೋನಿಪತ್ ನ ಗೋಹಾನಾ ಪಟ್ಟಣದಲ್ಲಿ ನಡೆದಿದೆ. ಸೋನಿಪತ್ ಶಾಲೆಯ ಪ್ರಿನ್ಸಿಪಾಲ್ ಈ ಕೃತ್ಯವೆಸಗಿದ್ದಾನೆ. ಈ ಕೃತ್ಯಕ್ಕೆ ಇಬ್ಬರು ಮಹಿಳೆಯರು ಕೂಡ ಸಹಾಯ ಮಾಡಿದ್ದು, ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಯಡಿ ಪ್ರಕರಣ ದಾಖಲಾಗಿದೆ. ಮೂವರು ಆರೋಪಿಗಳು ಮಂಗಳವಾರ ರಾತ್ರಿಯಿಂದ ತಲೆಮರೆಸಿಕೊಂಡಿದ್ದಾರೆ.    

short by: NP / read more at Publictv.in