Skip to main content


ಆರೋಪಿಯಿಂದ ₹45.71ಲಕ್ಷ ನಗದು ವಶ

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ, ನ್ಯಾಷನಲ್ ಬಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಡಾ.ರೆಹನಾ ಬೇಗಂ ಅವರಿಂದ ಪೊಲೀಸರು ₹45.71 ನಗದು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಎರಡನೇ ಆರೋಪಿ ತಮಜೀದ್ ಪಟೇಲ್ ಎಂಬುವರು ಈ ಹಣವನ್ನು ಕೊಟ್ಟಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.       

short by NP / read more at Prajavani


Comments