Skip to main content


ಶ್ರೀ ಕ್ಷೇತ್ರ ಧರ್ಮಸ್ಥಳದ ಹೊಸ ನಿಯಮ!

ಜಗತ್ಪ್ರಸಿದ್ದಿ ದೇವಾಲಯ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತಾದಿಗಳು,  ಅಭಿಮಾನಿಗಳು ಸಾಗರೋಪಾದಿಯಲ್ಲಿ ಪ್ರತಿದಿನ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಅತಿ ಹೆಚ್ಚು ಜನರಿಗೆ ಅನ್ನ ಸಂತರ್ಪಣೆ ಮಾಡುವ  ದೇವಾಲಯ ಎಂದರೆ ಅದು ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯ.

ಈ ದೇವಾಲಯಕ್ಕೆ ಪಾದಯಾತ್ರೆಯ ಮೂಲಕ ಬರುವ ಭಕ್ತಾಭಿಮಾನಿಗಳು ಕಪ್ಪು ಬಣ್ಣದ ಬಟ್ಟೆಯನ್ನು ಧರಿಸಿಕೊಂಡು ಬರಬಾರದು ಎಂದು ಧರ್ಮಸ್ಥಳ  ಆಡಳಿತ ಮಂಡಳಿಯು ಮಂಜುನಾಥ ಸ್ವಾಮಿ ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.    

short by: NP / read more at Aralikatte