Skip to main content


ಸಿದ್ದರಾಮಯ್ಯ ಕೈಯಲ್ಲಿ ಆರ್‌ಎಸ್‌ಎಸ್‌ ಅನ್ನು ಮುಟ್ಟುವುದಕ್ಕೂ ಆಗುವುದಿಲ್ಲ 

ಜವಾಹರ ಲಾಲ್‌ ನೆಹರು ಮತ್ತು ಇಂದಿರಾಗಾಂಧಿ ಕೈಯಲ್ಲಿಯೇ ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ಬ್ಯಾನ್‌ ಮಾಡೋದಕ್ಕೆ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಯಲ್ಲಿ ಆರ್‌ಎಸ್‌ಎಸ್‌ ಅನ್ನು ಮುಟ್ಟುವುದಕ್ಕೂ ಆಗುವುದಿಲ್ಲ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ. ನಗರದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಮೋರ್ಚಾದ ಸಮಾವೇಶದಲ್ಲಿ ಮಾತನಾಡಿದರು.     

short by: NP / read more at kannadigaworld.com

Comments