Skip to main content


ಕುತೂಹಲ ಕೆರಳಿಸುವ 'ಮರ್‌ಕ್ಯೂರಿ' ಟೀಸರ್‌

ನಟ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸಿರುವ 'ಮರ್‌ಕ್ಯೂರಿ' ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಮೆಚ್ಚುಗೆ ಪಡೆಯುತ್ತಿದೆ.
ಇದೊಂದು ಆ್ಯಕ್ಷನ್ ಥ್ರಿಲ್ಲಿಂಗ್ ಚಿತ್ರವಾಗಿದ್ದು, ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಏಪ್ರಿಲ್ 13 ರಂದು ಬಿಡುಗಡೆಯಾಗಲಿದೆ.
ಇತ್ತೀಚೆಗಷ್ಟೇ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಎಲ್ಲರಿಂದ ಉತ್ತಮ ರೆಸ್ಪಾನ್ಸ್ ಪಡೆಯುತ್ತಿದೆ.
short by: SP / Watch trailer at YouTube