Skip to main content


ನಟಿ ಜಯಂತಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ನಟಿ ಜಯಂತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಜಯಂತಿ ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೇಗನೇ ಗುಣಮುಖರಾಗಿ ಎಂದು ಮುಖ್ಯಮಂತ್ರಿ ಹಾರೈಸಿದರು.    

short by NP / read more at Prajavani

Comments