Skip to main content


ಮಂಡ್ಯದಿಂದ ರಮ್ಯಾ ತಾಯಿ ಸ್ಪರ್ಧೆ?

ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ತಾಯಿ ರಂಜಿತಾ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆಯೇ? ಈ ಸುದ್ದಿ ಜಿಲ್ಲಾ ರಾಜಕಾರಣದಲ್ಲಿ ಹೊಸ ಸಂಚಲನಕ್ಕೂ ಕಾರಣವಾಗಿದೆ.
ಕಾಂಗ್ರೆಸ್‌ ತಮ್ಮನ್ನು ಸರಿಯಾದ ರೀತಿ ನಡೆಸಿಕೊಳ್ಳುತ್ತಿಲ್ಲ. ಎರಡೂವರೆ ದಶಕಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರೂ ಸೂಕ್ತ ಸ್ಥಾನ-ಮಾನ ನೀಡಿಲ್ಲವೆಂಬ ಕಾರಣದಿಂದ ಅಸಮಾಧಾನ ಗೊಂಡಿರುವ ರಂಜಿತಾ, ಪಕ್ಷೇ ತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ.     
short by: NP / read more at Kannadigaworld.com