Skip to main content


ಚುನಾವಣಾ ನೀತಿ ಸಂಹಿತೆ ಜಾರಿಯಾದ್ರೂ ಕೊಪ್ಪಳದಲ್ಲಿ ಅಕ್ರಮ ಮದ್ಯ ಮಾರಾಟ ಫುಲ್ ಜೋರು

ರಾಜ್ಯದಲ್ಲಿ ಮಂಗಳವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರೂ ಕೊಪ್ಪಳ ಜಿಲ್ಲೆಯಲ್ಲಿ ಮಾತ್ರ ಅಕ್ರಮ ಮದ್ಯ ಮಾರಾಟ ಜೋರಾಗಿದೆ.

ಗಂಗಾವತಿ ತಾಲೂಕಿನಲ್ಲಿ ಮನೆ-ಮನೆಯಲ್ಲಿ ಅಕ್ರಮ ಮದ್ಯ ಸಿಗುತ್ತದೆ. ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ತಾಲೂಕಿನ ಬಹುತೇಕ ಗ್ರಾಮಗಳಿಗೆ ಅಕ್ರಮ ಮದ್ಯ ಸಾಗಿಸುತ್ತಿದ್ದಾರೆ. ಗ್ರಾಮದ ಮನೆ ಮನೆಯಲ್ಲಿ ಅಕ್ರಮ ಮದ್ಯ ಮಾರಾಟದ ದಂಧೆ ಜೋರಾಗಿದೆ. ಆದ್ರೆ ಅಕ್ರಮವನ್ನು ತಡೆಯಬೇಕಾದ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪಗಳು ಗಂಗಾವತಿ ತಾಲೂಕಿನಾದ್ಯಂತ ಕೇಳಿಬರುತ್ತಿದೆ.      

short by NP / read more at Public TV

Comments