Skip to main content


ಯುಗಾದಿ ಹಬ್ಬದ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

ಯುಗಾದಿ ಎಂದರೆ ಹೊಸ ಶಕೆ ಆರಂಭವಾದಂತೆ ಎಂಬ ಅರ್ಥವಿದೆ. ಯುಗಾದಿ ನಮ್ಮ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ಯುಗಾದಿಯ ಮಹತ್ವವನ್ನು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಕಲರಿಗೂ ಯುಗಾದಿ ಹಬ್ಬದ ಶುಭಾಶಯ ಕೋರಿದರು.
ಶ್ರೀಶೈಲ ಪೀಠದ ಸಹಯೋಗದೊಂದಿಗೆ ರಾಷ್ಟ್ರೀಯ ಜನ ಜಾಗೃತಿ ವೇದಿಕೆಯು ಆಯೋಜಿಸಿದ್ದ ರಾಷ್ಟ್ರೀಯ ಧರ್ಮ ಜಾಗೃತಿ ಸಮಾವೇಶದಲ್ಲಿ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದರು.  
Short by: Pawan / read more at Vijayavani