Skip to main content


ಬಿ. ಎಸ್. ಯಡಿಯೂರಪ್ಪ ಅವರು, ಇಂದು ಬ್ರೇಕಿಂಗ್ ಸುದ್ದಿ ನೀಡುವುದಾಗಿ ತಮ್ಮ  ಟ್ವಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. 

‘ಗುರುವಾರ ಸಹ ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡಿರುವ ಬಿಎಸ್‌ವೈ, ಮುಳುಗುತ್ತಿರುವ ವ್ಯಕ್ತಿಗೆ ಹುಲ್ಲುಕಡ್ಡಿಯೇ ಆಸರೆ ಎನ್ನುವಂತೆ, ಉತ್ತರ ಪ್ರದೇಶದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿದ್ದರೂ, ಅನ್ಯಪಕ್ಷಗಳ ಗೆಲುವನ್ನೇ ಸಿದ್ದರಾಮಯ್ಯನವರು ಸಂಭ್ರಮಿಸುವ ಮಟ್ಟಕ್ಕೆ ಇಳಿದಿದ್ದಾರೆ. ಎಂದು ಗೇಲಿ ಮಾಡಿದ್ದಾರೆ.

ಒಟ್ಟಿನಲ್ಲಿ ಇಂದು ಸಂಜೆ 5 ಗಂಟೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ನ ಬಿಎಸ್ವೈ ಅವರ ಖಾತೆ ಮೇಲೆ ಎಲ್ಲರ ಗಮನ ನೆಟ್ಟಿದ್ದು, ರಾಜ್ಯ ಸರ್ಕಾರದ ಹಗರಣವೊಂದನ್ನು ಬಿಎಸ್ವೈ ಜಗತ್ತಿನ ಮುಂದೆ ತೆರೆದಿಡಲಿದ್ದಾರೆ ಎನ್ನಲಾಗುತ್ತಿದ್ದು. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಬೇಕಾದ್ರೇ ಇಂದು ಸಂಜೆ 5 ಗಂಟೆ ತನಕ ಕಾಯಲೇ ಬೇಕಾಗಿದೆ.  
   
By: NP