Skip to main content


ಚಲಿಸುತ್ತಿದ್ದ ಕಾರಿನಲ್ಲಿ ಇಬ್ಬರು ಮಹಿಳೆಯರ ಮೇಲೆ 

ಚಲಿಸುತ್ತಿದ್ದ ಕಾರಿನಲ್ಲಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕನೌಜ್ ನಲ್ಲಿ ನಡೆದಿದೆ.
ಮಹಿಳೆಯರು ಲಕ್ನೋದಿಂದ ಔಷಧಿ ತೆಗೆದುಕೊಂಡು ಕಮಾಲಗಂಜ್ ಗೆ ಬರುತ್ತಿದ್ದ ಸಂದರ್ಭದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಅದೇ ಗ್ರಾಮದ ಯುವಕರು ಈ ಕೃತ್ಯವೆಸಗಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.        
short by: NP / read more at Publictv.in