Skip to main content


ವಿಕಲ ಚೇತನರಾದರೂ ವಿಶಿಷ್ಟ ಚೈತನ್ಯ – ಅಂದದ ಬದುಕಿಗೆ ಅಂಗವಿಕಲತೆ ಅಡ್ಡಿಯಲ್ಲ ಅಂತ ತೋರಿಸಿದ ಸಾಧಕಿ

ಪೋಲಿಯೋದಿಂದ ಎರಡು ಕಾಲು ಕಳೆದುಕೊಂಡರೂ ರಹಮತ್ ಬದುಕುವ ಛಲ ಬಿಟ್ಟಿಲ್ಲ.

ಬಾಲ್ಯದಲ್ಲೇ ಪೊಲೀಯೋ ರೋಗಕ್ಕೆ ತುತ್ತಾಗಿ ಎರಡೂ ಕಾಲನ್ನು ಕಳೆದುಕೊಂಡಿರೋ ರಹಮತ್ ಅವರೇ ನಮ್ಮ ಪಬ್ಲಿಕ್ ಹೀರೋ. ಇವರು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಹೈದರಾಲಿ ನಗರ ನಿವಾಸಿಯಾಗಿದ್ದು, ಕೈಗಳನ್ನೇ ಕಾಲುಗಳಂತೆ ನೆಲಕ್ಕೂರಿ ನಡೆಯೋ ಇವರಿಗೆ ಈ ಅಂಗವೈಕಲ್ಯವನ್ನೇ ಮೆಟ್ಟಿ ನಿಂತ ಖುಷಿ ಇದೆ.

ಅಂಗವಿಕಲೆಯಾದರೂ ಅಬಲೆಯಲ್ಲ ಎಂದು ಬದುಕ್ತಿರೋ ರಹಮತ್ ನಿಜವಾಗಿಯೂ ಮಾದರಿಯೇ ಸರಿ.     

short by NP/ read more at Public TV

Comments