Skip to main content


'ಸಾಹೋ' ಚಿತ್ರದ ಹಿಂದಿ ಡಬ್ಬಿಂಗ್ ಹಕ್ಕು 120 ಕೋಟಿಯಂತೆ..?!

'ಬಾಹುಬಲಿ' ಚಿತ್ರದ ನಂತರ ಪ್ರಭಾಸ್ ಅಭಿನಯಿಸುತ್ತಿರುವ ‘ಸಾಹೋ’ ಚಿತ್ರ ದಕ್ಷಿಣ ಭಾರತದ ದೊಡ್ಡ ಚಿತ್ರ. ಈಗಾಗಲೇ ಸಾಹೋ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಚಿತ್ರ ಇನ್ನೂ ಚಿತ್ರೀಕರಣದ ಹಂತದಲ್ಲಿರುವಾಗಲೇ ಹಿಂದಿ ಡಬ್ಬಿಂಗ್ ಹಕ್ಕು ಖರೀದಿಗೆ ಹಲವು ಸಂಸ್ಥೆಗಳು ಮುಂದೆ ಬಂದಿದೆ. ಸುಮಾರು 120 ಕೋಟಿಗೆ ಸಾಹೊ ಹಿಂದಿ ಅವತರಣಿಕೆಯ ಹಕ್ಕುಗಳು ಮಾರಾಟ ಆಗಲಿದೆ ಎಂದು ಹೇಳಲಾಗುತ್ತಿದೆ. ಅಂದಹಾಗೆ, 'ಸಾಹೋ' ಚಿತ್ರದಲ್ಲಿ ಮಂದಿರ ಬೇಡಿ ನೆಗೆಟೀವ್ ರೋಲ್ ನಲ್ಲಿ ಮಿಂಚಲಿದ್ದಾರೆ.

short by Shraman / more at KannadaNewsNow


Comments