Skip to main content


ಏಪ್ರಿಲ್ 12 ರಂದು ಪ್ರಧಾನಿ ಮೋದಿ ಉಪವಾಸ ಸತ್ಯಾಗ್ರಹ

ಸಂಸತ್ತಿನಲ್ಲಿ ಪ್ರತಿಪಕ್ಷ ಸಂಸದರು ಗದ್ದಲ, ಕೋಲಾಹಲ ನಡೆಸಿದ ಹಿನ್ನೆಲೆ 23 ದಿನಗಳ ಕಲಾಪ ವ್ಯರ್ಥವಾಗಿತ್ತು. ಇದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಏಪ್ರಿಲ್ 12 ರಂದು ಪ್ರಧಾನಿ ಮೋದಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಇದಕ್ಕೆ ಸಾಥ್ ನೀಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಬಿಜೆಪಿ ಸರ್ಕಾರದ ವಿರುದ್ಧ ಸೋಮವಾರ ಸತ್ಯಾಗ್ರಹ ನಡೆಸಿದ ಬೆನ್ನಲ್ಲೇ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ.    

short by Pawan / read more at Kannada News Now

Comments