Skip to main content


ಕೆಪಿಸಿಎಲ್‌ ನೌಕರರ ವೇತನ ಶೇ.26 ಹೆಚ್ಚಳ

ರಾಜ್ಯ ವಿದ್ಯುತ್‌ ಪ್ರಸರಣ ನಿಗಮದ ನೌಕರರ ವೇತನವನ್ನು ಶೇ. 26ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಘೋಷಿಸಿದರು. ವಿದ್ಯುತ್‌ ವಿತರಣಾ ಕೇಂದ್ರ ಶಿವಮೊಗ್ಗ ವಲಯ ಕಚೇರಿ ಮತ್ತು ಇತರ ಕಟ್ಟಡಗಳ ಉದ್ಘಾಟನೆ ಮತ್ತು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ರಾಜ್ಯ ವಿದ್ಯುತ್‌ ಪ್ರಸರಣ ನಿಗಮದ ನೌಕರರ ವೇತನವನ್ನು ಶೇ. 26ರಷ್ಟು ಹೆಚ್ಚಳ ಮಾಡಲಾಗಿದೆ.    

short by NP / read more at Udayavani

Comments