Skip to main content


 ಏ.27ರಂದು ಕಾಂಗ್ರೆಸ್ ಪ್ರಣಾಳಿಕೆ ಮಂಗಳೂರಿನಲ್ಲಿ ಬಿಡುಗಡೆ ಮಾಡಲಿರುವ ರಾಹುಲ್ ಗಾಂಧಿ

ಇದೇ ಪ್ರಪ್ರಥಮ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ನ ಪ್ರಣಾಳಿಕೆ ಬಿಡುಗಡೆಯಾಗಲಿದೆ. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಘೋಷಿಸುವ ಯೋಜನೆ- ಯೋಚನೆಗಳ ಬಹುನಿರೀಕ್ಷಿತ ಚುನಾವಣಾ ಪ್ರಣಾಳಿಕೆ ಏ.27ರಂದು ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಲಿರುವರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಡಾ. ಜಿ ಪರಮೇಶ್ವರ್, ಖರ್ಗೆ ಮತ್ತಿತರು ಭಾಗವಹಿಸಲಿದ್ದಾರೆ.                

short by NP / more at daijiworld247 kannada

Comments