Skip to main content


"ರಾಂಬೋ 2" ಹಾಡಿಗೆ ಪವರ್ ಕೊಟ್ಟ ಪುನೀತ್ ರಾಜ್ ಕುಮಾರ್

ರಾಂಬೋ 2' ಸಿನಿಮಾ ಹಾಡುಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಸಿನಿಮಾದ ನಾಲ್ಕು ಹಾಡುಗಳು ಸದ್ಯ ಬಿಡುಗಡೆಯಾಗಿದ್ದು, ಆ ನಾಲ್ಕೂ ಹಾಡುಗಳು ಯೂಟ್ಯೂಬ್ ನಲ್ಲಿ ಸಂಚಲನವನ್ನು ಉಂಟು ಮಾಡಿದೆ. ಈಗಾಗಲೇ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿರುವ 'ರಾಂಬೋ 2' ಸಿನಿಮಾದ ಆಡಿಯೋಗೆ ಈಗ ಹೊಸ ಪವರ್ ಬಂದಿದೆ. 'ರಾಂಬೋ 2' ಸಿನಿಮಾದ ವಿಶೇಷ ಹಾಡಿಗೆ ಪುನೀತ್ ರಾಜ್ ಕುಮಾರ್ ಧ್ವನಿ ನೀಡಿದ್ದಾರೆ. ಈ ವಿಷಯವನ್ನು ಸಂಗೀತ ನಿರ್ದೇಶನ ಅರ್ಜುನ್ ಜನ್ಯ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.      
 
short by Pawan / read more at 60secondsnow