Skip to main content


ಬಿಜೆಪಿ ಚಿಕ್ಕಪೇಟೆ ಟಿಕೆಟ್ 2 ಕೋಟಿ ರೂ.ಗೆ ಸೇಲಂತೆ 

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಭಿನ್ನಮತ ಸ್ಫೋಟಗೊಂಡಿದೆ. ಚಿಕ್ಕಪೇಟೆ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಆಕಾಂಕ್ಷಿಯಾಗಿದ್ದ ಎನ್.ಆರ್.ರಮೇಶ್ ಬದಲಾಗಿ ಉದಯ್ ಗರುಡಾಚಾರ್ ಟಿಕೆಟ್ ಸಿಕ್ಕಿದೆ. ತ್ತ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ ಲಭಿಸದ ಹಿನ್ನೆಲೆಯಲ್ಲಿ ಕಾರ್ಯಕರ್ತರೆಲ್ಲಾ ಮಾಜಿ ಡಿಸಿಎಂ ಆರ್.ಅಶೋಕ್ ಮನೆ ಮುಂದೆ ಧರಣಿ ನಡೆದಿದ್ದಾರೆ. ಟಿಕೆಟ್‍ಗಾಗಿ ಭಿನ್ನಮತ ಸ್ಫೋಟಗೊಳ್ಳುತ್ತಿದ್ದಂತೆ ಫೇಸ್‍ಬುಕ್ ಮತ್ತು ವಾಟ್ಸಪ್ ಗಳಲ್ಲಿ ಕೆಲವು ಮೆಸೇಜ್ ಗಳು ಹರಿದಾಡಲು ಆರಂಭವಾಗಿವೆ.      

short by NP / read more at Public TV

Comments