Skip to main content


3ರ ಬಾಲಕಿಯನ್ನು ಅತ್ಯಾಚಾರ ಮಾಡಿ, ಬಾಕ್ಸ್ ನಲ್ಲಿ ತುಂಬ್ಸಿ ಪರಾರಿಯಾದ!

ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಬಾಕ್ಸ್ ನಲ್ಲಿ ಲಾಕ್ ಮಾಡಿ ಆರೋಪಿ ಪರಾರಿಯಾಗಿದ್ದ ಪ್ರಕರಣ ಉತ್ತರ ಪ್ರದೇಶದ ರಾಮ್ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಏಪ್ರಿಲ್ 2 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ನೆರೆಮನೆಯ 18 ವರ್ಷದ ಯುವಕ ಎಂದು ಗುರುತಿಸಲಾಗಿದ್ದು, ಈಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ಡೆಯಡಿ ಪ್ರಕರಣವನ್ನು ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.   
     
short by NP / read more at Public TV