Skip to main content


ದ್ವಿತೀಯ ಪಿಯುಸಿ ಫಲಿತಾಂಶ: ಶೇ.59.56 ವಿದ್ಯಾರ್ಥಿಗಳು ಪಾಸ್, ದಕ್ಷಿಣ ಕನ್ನಡ ಫಸ್ಟ್

ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು 408421 ವಿದ್ಯಾರ್ಥಿಗಳು ಪಾಸ್ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ಸಿಕ್ಕಿದೆ. ಉಡುಪಿ, ಕೊಡಗು ಕ್ರಮವಾಗಿ ಎರಡು, ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದರೆ, ಚಿಕ್ಕೋಡಿಗೆ ಕೊನೆ ಸ್ಥಾನ ಸಿಕ್ಕಿದೆ. 52.30% ಬಾಲಕರು, 67.11% ಬಾಲಕಿಯರು ತೇರ್ಗಡೆಯಾಗಿದ್ದಾರೆ.

ಪಿಯುಸಿ ಫಲಿತಾಂಶ ಪ್ರಕಟವಾಗುವ ವೆಬ್ ಸೈಟ್:

3. http://puc.kar.nic.in

short by Shraman / more at Public Tv


Comments