Skip to main content


8.7 ಕೋಟಿ ಬಳಕೆದಾರರ ಮಾಹಿತಿ ಕೇಂಬ್ರಿಜ್‌ ಅನಲಿಟಿಕಾಗೆ: ಫೇಸ್‌ಬುಕ್

2016ರ ಅಮೆರಿಕ ಸಾರ್ವತ್ರಿಕ ಚುನಾವಣೆ ಸಂದರ್ಭ ರಾಜಕೀಯ ಸಲಹಾ ಸಂಸ್ಥೆ ಕೇಂಬ್ರಿಜ್ ಅನಲಿಟಿಕಾ ಜತೆ  8.7 ಕೋಟಿ ಬಳಕೆದಾರರ ದತ್ತಾಂಶ ಹಂಚಿಕೊಳ್ಳಲಾಗಿದೆ ಎಂದು ಫೇಸ್‌ಬುಕ್ ಒಪ್ಪಿಕೊಂಡಿದೆ. ಈ ಹಿಂದೆ, 5 ಕೋಟಿ ಬಳಕೆದಾರರ ದತ್ತಾಂಶ ಹಂಚಿಕೊಂಡ ಬಗ್ಗೆ ಅಂದಾಜಿಸಲಾಗಿತ್ತು. ದತ್ತಾಂಶ ಹಂಚಿಕೊಂಡ ಬಗ್ಗೆ ಫೇಸ್‌ಬುಕ್ ಇದೇ ಮೊದಲ ಬಾರಿಗೆ ಮಾಹಿತಿ ನೀಡಿದೆ. ಈ ಮಧ್ಯೆ, ಯುರೋಪ್‌ನ ಖಾಸಗಿತನದ ನಿಯಮಗಳ ಪ್ರಕಾರವೇ ಎಲ್ಲ ಬಳಕೆದಾರರಿಗೂ ಟೂಲ್‌ಗಳನ್ನು ಒದಗಿಸುವುದಾಗಿ ಫೇಸ್‌ಬುಕ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾರ್ಕ್ ಜುಕರ್‌ಬರ್ಗ್‌ ಘೋಷಿಸಿದ್ದಾರೆ.        

short by NP / read more at Prajavani

Comments