Skip to main content


ಆಂಧ್ರಕ್ಕೆ ದ್ರೋಹ, ಕಳಂಕಿತರಿಗೆ ಪ್ರೋತ್ಸಾಹ: ಮೋದಿ ವಿರುದ್ಧ ನಾಯ್ಡು

"ಪ್ರಧಾನಿ ನರೇಂದ್ರ ಮೋದಿ ಆಂಧ್ರ ಪ್ರದೇಶದ ಜನರಿಗೆ ದ್ರೋಹ ಬಗೆದಿದ್ದಾರೆ ಮತ್ತು ಕಳಂಕಿತ ರಾಜಕೀಯ ಪಕ್ಷಗಳನ್ನು, ವ್ಯಕ್ತಿಗಳನ್ನು  ಪ್ರೋತ್ಸಾಹಿಸುತ್ತಿದ್ದಾರೆ' ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ನಾಯ್ಡು, ವೈಎಸ್‌ಆರ್‌ ಮುಖ್ಯಸ್ಥ ಜಗನ್‌ ಮೋಹನ್‌ ರೆಡ್ಡಿ ವಿರುದ್ಧದ ಘೋಷಿತ ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣವನ್ನು ಉಲ್ಲೇಖೀಸಿ, "ಪ್ರಧಾನಿ ಮೋದಿ ಅವರು ಕಳಂಕಿತ ರಾಜಕೀಯ ಪಕ್ಷಗಳನ್ನು ಬೆಂಬಲಿಸುತ್ತಿದ್ದಾರೆ' ಎಂದು ಹೇಳಿದರು .     

short by NP / read more at Udayavani

Comments