Skip to main content


ಐಪಿಎಲ್ ನೇರಪ್ರಸಾರ ವೀಕ್ಷಕರಿಗೆ ಗುಡ್ ನ್ಯೂಸ್

ನಾಳೆಯಿಂದ 11 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಕ್ರಿಕೆಟ್ ಲೀಗ್ ಗೆ ಚಾಲನೆ ದೊರೆಯಲಿದ್ದು, ದೂರದರ್ಶನ ವಾಹಿನಿಯಲ್ಲೂ ನೇರ ಪ್ರಸಾರ ವೀಕ್ಷಿಸಬಹುದು. ಭಾರತದಲ್ಲಿ ನಡೆಯುವ ಎಲ್ಲಾ ದ್ವಿಪಕ್ಷೀಯ ಸರಣಿಯ ನೇರ ಪ್ರಸಾರದ ಹಕ್ಕನ್ನು ಸ್ಟಾರ್ ಇಂಡಿಯಾ 6138 ಕೋಟಿ ರೂ.ಗೆ ಪಡೆದುಕೊಂಡಿದೆ. ಹಾಗಿದ್ದರೂ ಈ ಬಾರಿ ದೂರದರ್ಶನದಲ್ಲೂ  ಸ್ಪೋರ್ಟ್ಸ್ ಬ್ರಾಡ್ ಕಾಸ್ಟಿಂಗ್ ಸಿಗ್ನಲ್ ಆಕ್ಟ್ 2007 ಪ್ರಕಾರ ದೂರದರ್ಶನದಲ್ಲಿಯೂ ಪ್ರಸಾರ ಮಾಡಬೇಕಿದೆ.   ಆದರೆ ಸ್ಟಾರ್ ಚಾನೆಲ್ ನಲ್ಲಿ ಪ್ರಸಾರವಾಗುವ ಒಂದು ಗಂಟೆ ತಡವಾಗಿ ದೂರದರ್ಶನ ಚಾನೆಲ್ ನಲ್ಲಿ ಐಪಿಎಲ್ ಪಂದ್ಯಗಳು ಪ್ರಸಾರವಾಗಲಿದೆ.

short by Pawan / read more at Webdunia

Comments