Skip to main content


ಆರ್ ಆರ್ ನಗರದಿಂದ ಹುಚ್ಚಾ ವೆಂಕಟ್ ಸ್ಪರ್ಧೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಚಿತ್ರ ನಟ 'ಹುಚ್ಚ' ವೆಂಕಟ್ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಒಂದೇ ನಾಣ್ಯದ ಮುಖಗಳಾಗಿವೆ. ಹೀಗಾಗಿ ನಾನು ಯಾವುದೇ ಪಕ್ಷದಿಂದ ಸ್ಪರ್ಧಿಸದೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ . 'ಜನರಿಗೆ ಯಾವುದೇ ಆಮಿಷವೊಡ್ಡುವುದಿಲ್ಲ, ಹಣ-ಹೆಂಡ ಹಂಚುವುದಿಲ್ಲ ಆದರೆ, ಜನರು ವಿಶ್ವಾಸವಿಟ್ಟು ಆಯ್ಕೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಜನರು ಮತ ಹಾಕಿ ಗೆಲ್ಲಿಸಿದರೆ, ಜನಸೇವೆ ಮಾಡಲು ಸದಾ ಸಿದ್ಧನಿದ್ದೇನೆ' ಎಂದರು.

short by : Nithin / read more at Suvarnanews Tv

Comments