Skip to main content


ರಾಮನಗರ, ಚನ್ನಪಟ್ಟಣ ಎರಡೂ ಕಡೆಯಿಂದ ಎಚ್‍ಡಿಕೆ ಸ್ಪರ್ಧೆ

ರಾಮನಗರ, ಚನ್ನಪಟ್ಟಣ ಎರಡೂ ಕಡೆಯಿಂದ ಎಚ್‍ಡಿ ಕುಮಾರಸ್ವಾಮಿಯವರು ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹೇಳಿದ್ದಾರೆ. ರಾಮನಗರದಲ್ಲಿ ನಡೆದ ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು ರಾಮನಗರ, ಚನ್ನಪಟ್ಟಣ ಎರಡು ಕಣ್ಣಿದ್ದಂತೆ. ನಿಮ್ಮೆಲ್ಲರ ಒತ್ತಡಕ್ಕೆ ತಲೆ ಬಾಗಿ ರಾಮನಗರ, ಚನ್ನಪಟ್ಟಣ ಎರಡೂ ಕಡೆ ಎಚ್‍ಡಿ ಕುಮಾರಸ್ವಾಮಿಯವರು ಸ್ಪರ್ಧಿಸುವ ನಿರ್ಣಯ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಕುಮಾರಸ್ವಾಮಿಯವರು ಹೋರಾಟ ಮಾಡಲಿದ್ದಾರೆ ಎಂದು ತಿಳಿಸಿದರು.     

short by NP / read more at Public TV

Comments