Skip to main content


ಆರ್‌ಎಸ್‌ಎಸ್ ಹೇಳಿದಂತೆ ಕೇಳುವ ಪಕ್ಷ ಬಿಜೆಪಿ - ನಟ ಪ್ರಕಾಶ್ ರಾಜ್

ಆರ್‌ಎಸ್‌ಎಸ್ ಹೇಳಿದಂತೆ ಕೇಳುವ ಪಕ್ಷ ಬಿಜೆಪಿಯಾಗಿದ್ದು, ಈ ಪಕ್ಷಕ್ಕೆ ಸಿದ್ಧಾಂತ ಎಂಬುದೇ ಇಲ್ಲ ಎಂದು ನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಇತ್ತೀಚೆಗೆ ಪಕ್ಷದ ರಾಜ್ಯ ನಾಯಕರೊಂದಿಗೆ ವಿಡಿಯೋ ಸಂವಾದ ನಡೆಸಿದ್ದ ವೇಳೆ ಮೋದಿಯವರು ನನಗೆ ಕನ್ನಡ ಇಷ್ಟ ಅಂತ ಹೇಳಿದ್ದರು.                

short by NP / more at Daijiworld247

Comments