Skip to main content


ಇಂದು ರಾಜ್ಯದ ಹಲವಡೆ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಏ. 22 ರಂದು ಬೆಂಗಳೂರು ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಕ್ಕಿಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಬಿರುಸಾದ ಗಾಳಿ ಸಹಿತ ಮಳೆ ಎಚ್ಚರಿಕೆ ನೀಡಲಾಗಿದೆ.ಏ.23 ರಂದು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏ. 24 ರಂದು ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

more at Kannada News Now


Comments