Skip to main content


ನಮ್ಮಪ್ಪ ನನಗೆ "ಗೌಡ" ಎಂದು ಹೆಸರಿಟ್ಟಿದ್ದು ತಪ್ಪಾ? - ಹೆಚ್.ಡಿ.ದೇವೆಗೌಡ

ದೇವೇಗೌಡರು, 'ನಮ್ಮಪ್ಪ ನನಗೆ 'ಗೌಡ' ಎಂದು ಹೆಸರಿಟ್ಟಿದ್ದು ತಪ್ಪಾ? ನಾನು ಯಾರಿಗೆ ಮೋಸ ಮಾಡಿದ್ದೀನಿ?' ಎಂದು ಪ್ರಶ್ನಿಸಿದ್ದಾರೆ. ಹಾಗೇ ನಾನು ಯಾವ ಪಾಪವನ್ನೂ ಮಾಡಿಲ್ಲ. ಆದರೆ, ನನ್ನ ಬೆನ್ನಿಗೆ ಚೂರಿ ಹಾಕುವವರ ಸಂಖ್ಯೆ ಹೆಚ್ಚಿದೆ. ನಮ್ಮಪ್ಪ ನನಗೆ ಗೌಡ ಎಂದು ಹೆಸರಿಟ್ಟರು. ಯಾವ ವರ್ಗಕ್ಕೆ ಮೋಸ ಮಾಡಿದ್ದೇನೆ ಹೇಳಿ' ಎಂದು ಪ್ರಶ್ನಿಸುವುದರ ಮೂಲಕ ಬೇಸರವನ್ನು ವ್ಯಕ್ತಪಡಿಸಿದ್ದಾರೆ.             

short by NP / more at Webdunia

Comments