Skip to main content


ಮತ್ತೆ ಸುದ್ದಿಯಾದ ಕನ್ನಡದ ನಟಿ ಪವಿತ್ರ ಗೌಡ

ನಟಿ ಪವಿತ್ರ ಗೌಡ ಅಭಿನಯಿಸಿರುವ 'ಸಾಗುವ ದಾರಿಯಲಿ' ಸಿನಿಮಾ ಏಪ್ರಿಲ್ ನಲ್ಲಿ ತೆರೆಗೆ ಬರುತ್ತಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಅವರ ಪುತ್ರ ಅನೂಪ್ ಸಾ.ರಾ.ಗೋವಿಂದು ಚಿತ್ರದ ನಾಯಕರಾಗಿದ್ದಾರೆ. ವಾಸ್ತವವಾಗಿ ಈ ಸಿನಿಮಾ ಅನೇಕ ವರ್ಷಗಳ ಹಿಂದೆಯೇ ಬಿಡುಗಡೆಯಾಗಬೇಕಿತ್ತು. 'ಸಾಗುವ ದಾರಿಯಲಿ' ಬಂದ ಎಲ್ಲ ಅಡೆತಡೆಗಳನ್ನು ಎದುರಿಸಿ ಈ ಸಿನಿಮಾ ಚಿತ್ರಮಂದಿರ ತಲುಪಿದೆ. ಶಿವಶಂಕರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಅವರ ಬದುಕಿನಲ್ಲಿ ಆದ ಘಟನೆಗಳನ್ನು ಇಟ್ಟುಕೊಂಡು ಕಥೆ ಮಾಡಿದ್ದಾರೆ.    
short by Pawan / read more at 60secondsnow