Skip to main content


ಬ್ರೇಕಿಂಗ್: ನಾಮಪತ್ರ ಸಲ್ಲಿಸಿ ಹಿಂದಿರುಗುವ ವೇಳೆ ಅಪಘಾತ, ನಾಲ್ವರು ಬಿಜೆಪಿ ಕಾರ್ಯಕರ್ತರ ದುರ್ಮರಣ

ಇಂದು ಬಿಜೆಪಿ ಅಭ್ಯರ್ಥಿ ಸುರೇಶ್‌ ನಾಮಪತ್ರ ಸಲ್ಲಿಸಲು ನೂರಾರು ಕಾರ್ಯಕರ್ತರು ಆಗಮಿಸಿದ್ದರು. ಸುರೇಶ್‌ನಾಮಪತ್ರ ಸಲ್ಲಿಕೆ ನಂತರ ಕಾರ್ಯಕರ್ತರು ಅಜ್ಜಂಪುರದ ಕಡೆ ಹೋಗುತ್ತಿದ್ದರು. ಕಾರ್ಯಕರ್ತರು ಇದ್ದ ಬಲೆರೋ ವಾಹನ ಮರಕ್ಕೆ ಡಿಕ್ಕಿ ಹೊಡೆದ ಮೂವರು ಮೃತಪಟ್ಟಿದ್ದಾರೆ. ಮೃತರು ಅಜ್ಜಂಪುರ ಸಮೀಪದ ಜಲಧಿಹಳ್ಳಿ ಗ್ರಾಮದವರಾಗಿದ್ದಾರೆ. ಘಟನ ಸ್ಥಳಕ್ಕೆ ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಪೈಕಿ ಆಂಜನೇಯ (45), ಸುರೇಶ್, (40) ಆನಂದ (32) ಅಂತ ತಿಳಿದು ಬಂದಿದ್ದು, ಮತ್ತೊಬ್ಬರ ಗುರುತು ದೊರೆತಿಲ್ಲ.      

short by Pawan / read more at Kannada News Now

Comments