Skip to main content


ವರುಣಾದಲ್ಲಿ ಬಿಜೆಪಿ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದಲೇ ಅಭಿಯಾನ!

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕುತೂಹಲ ಮೂಡಿಸಿರುವ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅಭಿಮಾನಿಗಳು ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನ ಇನ್ನು ನಿಂತಿಲ್ಲ. ಕೇಂದ್ರ ಸಚಿವ ಅನಂತ್ ಕುಮಾರ್ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ವಿರುದ್ಧ ವಿಜಯೇಂದ್ರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರುಣಾ ಕ್ಷೇತ್ರದ ನೊಂದ ಬಿಜೆಪಿ ಕಾರ್ಯಕರ್ತರು  ಸೇವ್ ಬಿಜೆಪಿ ಹೆಸರಿನಲ್ಲಿ ಅಭಿಯಾನ  ಆರಂಭಿಸಿದ್ದಾರೆ.             

short by NP / more at Kannada News Now

Comments