Skip to main content


ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವತಾರದಲ್ಲಿರುವ ಈ ನಟ ಯಾರು.?

ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕುರಿತು ಹೊಸ ಸಿನಿಮಾ ಮೂಡಿ ಬರುತ್ತಿದ್ದು, ಈ ಚಿತ್ರದ ಹೊಸ ಪೋಸ್ಟರ್ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಚಿತ್ರಕ್ಕೆ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಎಂದು ಹೆಸರಿಟ್ಟಿದ್ದು, ದೇಶದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ಚಿತ್ರದಲ್ಲಿ 'ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಆಗಿ ಕಾಣಿಸಿಕೊಂಡಿರುವುದು ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್. ಮನಮೋಹನ್ ಸಿಂಗ್ ಅವರ ಭಾವಚಿತ್ರ ಮತ್ತು ಈ ಚಿತ್ರದ ಪೋಸ್ಟರ್ ಎರಡನ್ನ ಇಟ್ಟು ನೋಡಿದ್ರೆ ಯಾವುದೇ ವ್ಯತ್ಯಾಸ ಕಾಣುವುದಿಲ್ಲ.

short by Pawan / read more at 60econdsnow

Comments