Skip to main content


ಒಪ್ಪಿಗೆ ಇಲ್ದೇ ಮದ್ವೆ- ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ಪ್ರಭಾವಿ ರಾಜಕಾರಣಿಯ ಮಗಳು

ಸುಪ್ರಿಂ ಕೋರ್ಟ್ ನಲ್ಲಿ ವಿಶೇಷವಾದ ಅರ್ಜಿ ಸಲ್ಲಿಕೆಯಾಗಿದೆ. ಒಪ್ಪಿಗೆ ಇಲ್ಲದೇ ಒತ್ತಾಯ ಪೂರ್ವಕವಾಗಿ ಮದುವೆ ಮಾಡಿಸಿದ್ದನ್ನು ಪ್ರಶ್ನಿಸಿ ರಾಜ್ಯದ ರಾಜಕಾರಣಿಯೊಬ್ಬರ ಮಗಳು ಸುಪ್ರಿಂ ಮೆಟ್ಟಿಲೇರಿದ್ದಾರೆ.

ರಾಜಕಾರಣಿಯ ಹೆಸರು ಮತ್ತು ಮಗಳ ಹೆಸರನ್ನು ಅರ್ಜಿದಾರರು ಗೌಪ್ಯವಾಗಿಟ್ಟಿದ್ದಾರೆ. ಆದರೆ ಈ ಅರ್ಜಿ ಸಲ್ಲಿಕೆಯಾಗಿರುವುದು ಕಲಬುರಗಿಯಿಂದ ಎಂಬುದು ತಿಳಿದು ಬಂದಿದೆ. ಒತ್ತಾಯ ಪೂರ್ವಕ ಮದುವೆಗಳಿಗೆ ಕಾನೂತ್ಮಕ ರಕ್ಷಣೆ ಬೇಕು ಅಂತಾ ರಾಜಕಾರಣಿ ಮಗಳು ಸುಪ್ರಿಂಕೋರ್ಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಗೆ ಪುರಸ್ಕೃತವಾಗಿದೆ.      

short by NP / read more at Public TV

Comments