Skip to main content


ಪರೀಕ್ಷೆ ಅಕ್ರಮ ಪರಿಶೀಲನೆ: ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ವು 2011ನೇ ಸಾಲಿನ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಕ್ಕೆ ನಡೆಸಿದ್ದ ಪ್ರಕ್ರಿಯೆ ರದ್ದುಗೊಳಿಸಿ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಬುಧವಾರ ಎತ್ತಿ ಹಿಡಿದಿದೆ. ಆದರೆ ಈ ನೇಮಕಾತಿ ಸಂದರ್ಭದಲ್ಲಿ ನಡೆಸಲಾದ ಮುಖ್ಯ ಲಿಖಿತ ಪರೀಕ್ಷೆಯೂ ಅಕ್ರಮದಿಂದ ಕೂಡಿದೆಯೇ ಎಂಬುದನ್ನು ಪರಿಶೀಲಿಸಿ ಮೂರು ತಿಂಗಳಿನಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್ ಗೆ ಸೂಚಿಸಿದೆ.    

short by NP / read more at Prajavani

Comments