Skip to main content


ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗ

‘ಮುಖ್ಯಮಂತ್ರಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ರಾಜ್ಯ ಗುಪ್ತಚರ ದಳ ವರದಿ ನೀಡಿದೆ. ಚುನಾವಣೆ ಘೋಷಣೆಯಾದ ಮೇಲೂ ವರದಿ ಪಡೆದಿರುವುದು ಅಧಿಕಾರ ದುರುಪಯೋಗಕ್ಕೆ ಸಾಕ್ಷಿಯಾಗಿದೆ’ ಎಂದು ಅವರು ಹೇಳಿದರು. ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೆ ಉತ್ತಮ ಎಂಬ ಬಗ್ಗೆ ರಾಜ್ಯ ಗುಪ್ತಚರ ದಳ ನೀಡಿದೆ ಎನ್ನಲಾಗುತ್ತಿರುವ ವರದಿಯ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಇದನ್ನು ಗುಪ್ತಚರ ದಳ ದೃಢಪಡಿಸಿಲ್ಲ. ಆ ಚಿತ್ರ ನಕಲಿ ಎನ್ನಲಾಗಿದೆ.        

short by NP / read more at Prajavani