Skip to main content


"ರಾಜರಥ" ಸಿನಿಮಾ ನಟ, ನಟಿ ಮತ್ತು ನಿರ್ದೇಶಕರ ವಿರುದ್ಧ ದೂರು... ಕಾರಣ?

ಕನ್ನಡ ಸಿನಿ ಪ್ರೇಕ್ಷಕರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ 'ರಾಜರಥ' ಸಿನಿಮಾ ನಟ, ನಟಿ ಮತ್ತು ನಿರ್ದೇಶಕರ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಸಂಘಟನೆಗಳ ಒಕ್ಕೂಟ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಿಸಿದೆ. ನಿರ್ದೇಶಕ ಅನೂಪ್ ಭಂಡಾರಿ, ನಟ ನಿರೂಪ್ ಭಂಡಾರಿ ಮತ್ತು ನಟಿ ಅವಂತಿಕಾ ಶೆಟ್ಟಿ ವಿರುದ್ಧ ಈ ದೂರು ನೀಡಲಾಗಿದೆ. ಸಂದರ್ಶನವೊಂದರಲ್ಲಿ "ರಾಜರಥ' ಸಿನಿಮಾ ನೋಡದ ಕನ್ನಡ ಪ್ರೇಕ್ಷಕರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಸಿ, ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಈ ದೂರು ನೀಡಿದ್ದಾರೆ.

short by Pawan / read more at Eenadu India

Comments