Skip to main content


ಜೀವಂತ ಹಾವಿನೊಂದಿಗೆ ಟೀ ಕುಡಿಯಲು ಬಂದ ಯುವಕ

ಯುವಕನೊಬ್ಬ ಜೀವಂತ ಹಾವಿನೊಂದಿಗೆ ಟೀ ಕುಡಿಯಲು ಬಂದಿದ್ದು, ಸಾರ್ವಜನಿಕರು ಕಕ್ಕಾಬಿಕ್ಕಿಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ನಗರದ ರಜಪೂತ ಗಲ್ಲಿ ಬಲಕಿಯಲ್ಲಿ ಶೇಖರ್ ಎಂಬ ಯುವಕ ಜೀವಂತ ಹಾವನ್ನು ಹಿಡಿದುಕೊಂಡು ಟೀ ಕುಡಿಯಲು ಬಂದಿದ್ದಾರೆ. ಶೇಖರ್ ಕೈಯಲ್ಲಿ ಹಾವು ಕಂಡ ಟೀ ಅಂಗಡಿಯಲ್ಲಿ ನೆರೆದಿದ್ದ ಸ್ಥಳೀಯರು ಗಾಬರಿಗೊಂಡಿದ್ದಾರೆ.        

short by NP / more at Public TV

Comments