Skip to main content


ಅನೈತಿಕ ಚಟುವಟಿಕೆ ತಾಣದಲ್ಲೇ ಕೆಂಪೇಗೌಡರ ಪುತ್ಥಳಿ ಸ್ಥಾಪನೆ

ಬೆಂಗಳೂರು ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣಿಕರ್ತರಾದ ನಾಡುಪ್ರಭು ಕೆಂಪೇಗೌಡರ ಅಶ್ವರೂಢನ ಪುತ್ಥಳಿಯನ್ನು, ಬಿಡಿಎ ಅಭಿವೃದ್ಧಿಯನ್ನೇ ಕಾಣದ, ಅನೈತಿಕ ಚಟುವಟಿಕೆಗಳ ಗೂಡಾಗಿರೋ ಪಾರ್ಕ್‍ನಲ್ಲಿ ಅನಾವರಣಗೊಳಿಸಿದೆ. ಜೊತೆಗೆ ಈ ಜಾಗ ಅನೈತಿಕ ಹಾಗೂ ಅಸಭ್ಯ ವರ್ತನೆಗಳ ತಾಣವಾಗಿದೆ. ಬಿಡಿಎ ಈ ಜಾಗದಲ್ಲಿ ಪುತ್ಥಳಿ ಅನಾವರಣಕ್ಕೂ ಮುನ್ನ ಸ್ವಚ್ಛತೆ ಮಾಡದೇ, ಇಲ್ಲಿನ ಚಟುವಟಿಕೆಗಳಿಗೆ ಬ್ರೇಕ್ ಹಾಕದೇ ಕಾಂಡೊಮ್ ಗಳ ರಾಶಿ ಮಧ್ಯಯೇ ಪುತ್ಥಳಿಯನ್ನಟ್ಟಿದೆ. ಚುನಾವಣೆಯ ತರಾತುರಿಗೆ ಬಿದ್ದ ಬಿಡಿಎ, ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟನೆ ಮಾಡಿದ್ದಾರೆ.         

short by NP / read more at Public TV

Comments