Skip to main content


ರಾಜ್ಯದ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿಗೆ ಪತಿ-ಪತ್ನಿಗೆ ಟಿಕೆಟ್

ರಾಜ್ಯದ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿಗೆ ಪತಿ ಪತ್ನಿ ಇಬ್ಬರೂ ಏಕಕಾಲಕ್ಕೆ ಅಖಾಡಕ್ಕಿಳಿಯುತ್ತಿರುವ ಸನ್ನಿವೇಶ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸಾಕ್ಷಿಯಾಗಿದೆ. ಜಿಲ್ಲೆಯ ನಿಪ್ಪಾಣಿ ಕ್ಷೇತ್ರದಿಂದ ಹಾಲಿ ಶಾಸಕಿ ಶಶಿಕಲಾ ಜೊಲ್ಲೆ ಅವರಿಗೆ ಮೊದಲ ಪಟ್ಟಿಯಲ್ಲೇ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ. ಇದರ ಜೊತೆಗೆ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಶಶಿಕಲಾ ಪತಿ ಅಣ್ಣಾಸಾಹೇಬ್ ಜೊಲ್ಲೆಯವರಿಗೂ ಎರಡನೇ ಪಟ್ಟಿಯಲ್ಲಿ ಪಕ್ಷ ಟಿಕೆಟ್ ಘೋಷಣೆ ಮಾಡಿದೆ.          

short by NP / more at E Sanje

Comments