Skip to main content


ಮತ್ತೊಂದು ಪೌರಾಣಿಕ ಚಿತ್ರದಲ್ಲಿ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ

ಪದ್ಮಾವತ್ ಸಿನಿಮಾದಲ್ಲಿ ರಾಣಿಯಾಗಿ ಮಿಂಚಿದ ನಟಿ ದೀಪಿಕಾ ಪಡುಕೋಣೆ ಮತ್ತೊಂದು ಪೌರಾಣಿಕ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ, ಆಮೀರ್ ಖಾನ್ ಅವರ ಬಹು ನಿರೀಕ್ಷೆಯ ಚಿತ್ರ ಮಹಾಭಾರತದಲ್ಲಿ ದೀಪಿಕಾ ಪಡುಕೋಣೆಯಾಗಿ ದ್ರೌಪತಿಯಾಗಿ ನಟಿಸಲಿದ್ದಾರೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಅಮೀರ್ ಖಾನ್ ಯಾವುದೇ ಅಧಿಕೃತ ಹೇಳಿಕೆ ಬಹಿರಂಗಪಡಿಸಿಲ್ಲ.      

short by Pawan / more at Kannada News Now

Comments