Skip to main content


ನಡುರಸ್ತೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ಟಾಲಿವುಡ್ ನಟಿ!

ಟಾಲಿವುಡ್ ನಟಿಯೊಬ್ಬರು ಫಿಲ್ಮ್ ಚೆಂಬರ್ ವಿರುದ್ಧ ನಡುರಸ್ತೆಯಲ್ಲಿ ಅರೆಬೆತ್ತಲೆಯಾಗುವ ಮೂಲಕ ಪ್ರತಿಭಟನೆ ನಡೆಸಿದ ಘಟನೆ ಹೈದರಾಬಾದ್ ನಗರದ ಫಿಲ್ಮ್ ನಗರದಲ್ಲಿ ನಡೆದಿದೆ.ಟಾಲಿವುಡ್‍ನ ಕೆಲ ಸಿನಿಮಾಗಳಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಂಡಿರುವ ಶ್ರೀ ರೆಡ್ಡಿ ಅಲ್ಲಿನ ಫಿಲ್ಮ್ ಚೆಂಬರ್ ವಿರುದ್ಧ ನಡುರಸ್ತೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ನಟಿ ಶ್ರೀ ರೆಡ್ಡಿ ಟಾಲಿವುಡ್ ಅಂಗಳದಲ್ಲಿನ ಕಾಸ್ಟಿಂಗ್ ಕೋಚ್ ಬಗ್ಗೆ ಹೇಳಿಕೆ ನೀಡಿ ಸುದ್ದಿಯಾಗಿದ್ದರು.      

short by NP / read more at Prajavani