Skip to main content


ನಾಳೆ ಪ್ರಣಾಳಿಕೆ: ಬಿಎಸ್‌ವೈ

ಬಿಜೆಪಿ ಪ್ರಣಾಳಿಕೆ ಎ.30ರಂದು ಮಧ್ಯಾಹ್ನ 12ಕ್ಕೆ ಬಿಡುಗಡೆಯಾಗಲಿದೆ. ಪ್ರಣಾಳಿಕೆಯಲ್ಲಿ ಕೃಷಿಕರು, ನೇಕಾರರು ಮತ್ತು ಕೃಷಿ ಕಾರ್ಮಿಕರಿಗೆ ಒತ್ತು ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು. ಶನಿವಾರ ನಗರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ರೈತರ ಆಗ್ರಹದ ಮೇರೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲಮನ್ನಾ ಮಾಡುವ ಭರವಸೆ ನೀಡಲಾಗುವುದು.           

short by NP / more at Udayavani

Comments