Skip to main content


ಶಾರೂಕ್ ಖಾನ್‍ನಿಂದಾಗಿ ನನ್ನ ಜೀವನ ಹಾಳಾಯ್ತು: ಮುಂಬೈ ಯುವತಿ

ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ನನ್ನ ಜೀವನ ಹಾಳು ಮಾಡಿದ್ದಾರೆ ಎಂದು ಮುಂಬೈನ ಯುವತಿಯೊಬ್ಬಳು ತನ್ನ ಇನ್‍ಸ್ಟಾಗ್ರಾಂನಲ್ಲಿ ಬರೆದು ಪೋಸ್ಟ್ ಮಾಡಿದ್ದು, ಈಗ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಈಗ ಚರ್ಚೆಯಾಗುತ್ತಿದೆ. ಮುಂಬೈ ಮೂಲದ ಯುವತಿಯೊಬ್ಬಳ ‘ಹ್ಯುಮನ್ಸ್ ಆಫ್ ಬಾಂಬೆ’ ಎಂಬ ಪೇಜ್‍ನಲ್ಲಿ ಆಕೆಯ ಪ್ರೇಮಕಥೆಯನ್ನು ಪೋಸ್ಟ್ ಮಾಡಲಾಗಿತ್ತು. ಅದರಲ್ಲಿ ಶಾರೂಕ್ ಖಾನ್ ನನ್ನ ಜೀವನವನ್ನು ಹಾಳು ಮಾಡಿದ್ದಾರೆ ಎಂದು ಯುವತಿ ಹೇಳಿದ್ದಾಳೆ.     

short by NP / read more at Public TV

Comments