Skip to main content


ನಟಿ ರಚಿತಾ ರಾಮ್ ಯಾರ ಪರ ಪ್ರಚಾರ ಮಾಡುತ್ತಿದ್ದಾರೆ ಗೊತ್ತಾ…?

ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಿನಿಮಾ ತಾರೆಯರು ಕೂಡ ತಮಗಿಷ್ಟವಾದ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಇದೀಗ ಸ್ಯಾಂಡಲ್ ವುಡ್ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಕೂಡ ತಮಗಿಷ್ಟವಾದ ರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡಿದ್ದಾರೆ. ಹೌದು. ನಟಿ ರಚಿತಾ ರಾಮ್ ಅವರು ಜೆಡಿಎಸ್ ಪಕ್ಷದ ಪರವಾಗಿ ಮತಯಾಚನೆ ಮಾಡಿದ್ದಾರೆ. ವಿಡಿಯೋವೊಂದರ ಮೂಲಕ ರೈತ ನಾಯಕ ಕುಮಾರಸ್ವಾಮಿ ಅವರಿಗೆ ನಿಮ್ಮ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. ಸಿಕ್ಕ ಹತ್ತು ತಿಂಗಳಲ್ಲಿ ರೈತರ ಪರ ಕಾಳಜಿ ವಹಿಸಿರುವ ರಾಜಕೀಯ ವ್ಯಕ್ತಿ ಎಂದರೆ ಕುಮಾರಣ್ಣ. ಹಾಗಾಗಿ ತಪ್ಪದೆ ಅವರಿಗೆ ನಿಮ್ಮ ಮತ ನೀಡಿ ಗೆಲ್ಲಿಸಿ ಎಂದಿದ್ದಾರೆ.

short by: Nithin / read more at Webdunia


Comments